ಬ್ರೇಕಿಂಗ್ ನ್ಯೂಸ್
22-09-22 08:15 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಸಾಕಷ್ಟು ಜನರು ಸಾಂಪ್ರದಾಯಿಕವಾಗಿ ತಯಾರಾದ ನಮ್ಮ ಭಾರತೀಯ ಆಹಾರ ಪದಾರ್ಥಗಳಿಂದ ದೂರವೇ ಉಳಿಯಲು ಬಯಸುತ್ತಾರೆ. ಯಾಕೆಂದರೆ ಅವರಿಗೆ ರಸ್ತೆ ಬದಿಯ ಅನಾ ರೋಗ್ಯಕರ ಜಂಕ್ ಫುಡ್ ಅಥವಾ ಎಣ್ಣೆಯಾಂಶ ಹೆಚ್ಚಿರುವ ಆಹಾರ ಪದಾರ್ಥಗಳು ಎಂದರೆ ಎಲ್ಲಿಲ್ಲದ ಪ್ರೀತಿ! ಇದರಿಂದ ಆರೋಗ್ಯ ಹಾಳಾಗುವುದು ಮಾತ್ರವಲ್ಲದೆ, ಇಲ್ಲಸಲ್ಲದ ಕಾಯಿಲೆಗಳು ಬಹಳ ಬೇಗನೇ, ನಮಗೆ ಹತ್ತಿರವಾಗಿ ಬಿಡುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನ ನಡೆಸಬೇಕೆಂದರೆ, ಪೌಷ್ಟಿಕ ಸತ್ವಗಳು ಹೆಚ್ಚಾಗಿರುವ ಆಹಾರ ಪದಾರ್ಥ ಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದ ವೈದ್ಯರೇ ಹೇಳುತ್ತಾರೆ. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಕಂದು ಬಣ್ಣದಿಂದ ಕೂಡಿದ ಆಹಾರ ಉತ್ಪನ್ನಗಳು! ಬನ್ನಿ ಹಾಗಾದ್ರೆ ನಮ್ಮ ಆರೋಗ್ಯಕ್ಕೆ ಸಾಕಷ್ಟು ಅನುಕೂಲತೆಗಳನ್ನು ಉಂಟುಮಾಡುವ ಕಂದು ಬಣ್ಣದ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ...
ಸುವರ್ಣ ಗಡ್ಡೆ
![]()
ವಾಲ್ನಟ್ ಸೇವನೆ
![]()
ಬಾದಾಮಿ ಬೀಜಗಳು

ಕಂದು ಬಣ್ಣದ ಕಡಲೆ ಕಾಳುಗಳು

ಕಂದು ಬಣ್ಣದ ಅನ್ನ
![]()
These Healthiest Brown Foods Have Immenese Health Benefits.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm