ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್‌ಗಳು
ಮೊಸರು
ಬ್ರೊಕೋಲಿ
ಫ್ಲಾಕ್ಸ್ ಸೀಡ್ಸ್
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm