ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm