ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು
ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು
ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ
ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ
ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!
As Per The Ayurveda Experts, Know Healthiest Way To Drink Water.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm