ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
ಮಧುಮೇಹವನ್ನು ಶಮನ ಮಾಡುತ್ತದೆ
ಮಲಬದ್ಧತೆಯನ್ನು ನಿವಾರಿಸುತ್ತದೆ
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
Amazing Health Benefits Of Basil Seeds In Kannada
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm