ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು
ಪಿಸ್ತಾ ಬೀಜಗಳು
ಒಣ ಖರ್ಜೂರ
ಪೆಕನ್ ಬೀಜಗಳು
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm