ಬ್ರೇಕಿಂಗ್ ನ್ಯೂಸ್
19-05-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯನ್ನು ನಾವು ನಮಗೆ ಹೇಗೆ ಬೇಕೋ ಹಾಗೆ ಯಾವಾಗ ಬೇಕಾದರೂ ಬದಲಿಸಿಕೊಳ್ಳಬಹುದು. ಉತ್ತಮವಾದ ಜೀವನಶೈಲಿ, ಆರೋಗ್ಯಕರವಾದ ದೇಹದ ತೂಕ, ಒಳ್ಳೆಯ ನಡೆ-ನುಡಿ ಇದ್ದರೆ ಜೀವನ ಸ್ವರ್ಗ. ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಾವು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಸಾಕಷ್ಟು ಬಗೆಯ ಆರೋಗ್ಯ ಸಮಸ್ಯೆಗಳಿಗೆ ನಮಗೆ ನಿಸರ್ಗದಿಂದಲೇ ಪರಿಹಾರ ಸಿಗುತ್ತದೆ.
ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆ ಗಳನ್ನು ದೂರ ಮಾಡಿ ಕೊಳ್ಳಬಹುದು. ಇದಕ್ಕೆ ಒಂದು ಉತ್ತಮ ಉದಾಹರಣೆಯೆಂದರೆ ಹಿಂದಿನ ಕಾಲ ದಿಂದಲೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜ. ಈ ಲೇಖನದಲ್ಲಿ ಇವುಗಳ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿಸಿ ಕೊಡಲಾಗಿದೆ.
ನಿರ್ಜಲೀಕರಣ ಸಮಸ್ಯೆ ದೂರವಾಗುತ್ತದೆ
ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳು ನೀರಿನ ಅಂಶವನ್ನು ನಾಲ್ಕು ಪಟ್ಟು ಹೀರಿಕೊಳ್ಳುತ್ತವೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ತುಂಬಿಕೊಂಡಿರುವ ಅತಿಯಾದ ನೀರಿನ ಅಂಶ ಬೆವರಿನ ರೂಪದಲ್ಲಿ ಹೊರಬರುತ್ತದೆ. ಇದರಿಂದ ದೇಹದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕರುಳಿನ ಮೇಲೆ ಇದರ ಹೀಗೊಂದು ಪ್ರಭಾವ
ಆಂಟಿಆಕ್ಸಿಡೆಂಟ್ ಅಂಶಗಳ ಮಹಾಪೂರವೇ ಇದರಲ್ಲಿದೆ
ದೇಹದ ತೂಕ ನಿಯಂತ್ರಣವಾಗುತ್ತದೆ
ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಕಾಮಕಸ್ತೂರಿ ಬೀಜಗಳಲ್ಲಿ anti-inflammatory ಗುಣಲಕ್ಷಣಗಳು ಸಾಕಷ್ಟಿವೆ. ಇವುಗಳು ಕ್ರಮೇಣವಾಗಿ ನಿಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಕಡಿಮೆ ಮಾಡುತ್ತವೆ. ಒಟ್ಟಾರೆಯಾಗಿ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನುಅಭಿವೃದ್ಧಿ ಪಡಿಸುವುದರ ಜೊತೆಗೆ ಆರೋಗ್ಯಕರವಾದ ದೇಹ ನಿಮ್ಮ ದಾಗುವ ಹಾಗೆ ಮಾಡುತ್ತದೆ.
ಪೌಷ್ಟಿಕಾಂಶಗಳ ಪ್ರಮಾಣ ಹೆಚ್ಚಾಗಿ ಸಿಗುತ್ತದೆ
ಕಾಮಕಸ್ತೂರಿ ಬೀಜಗಳ ಸೇವನೆ ಹೇಗೆ?
ನೀವು ಮೊದಲಿಗೆ ಒಂದು ಕಪ್ ನೀರು ತೆಗೆದುಕೊಂಡು ಒಂದರಿಂದ ಎರಡು ಟೀ ಚಮಚಕಾಮಕಸ್ತೂರಿ ಬೀಜಗಳನ್ನು ಅದರಲ್ಲಿ ಹಾಕಿ ಇಡಿ ರಾತ್ರಿ ನೆನೆಹಾಕಿ. ಬೇಸಿಗೆ ಕಾಲದಲ್ಲಿ ಇವುಗಳನ್ನು ಸೇವನೆ ಮಾಡುವು ದರಿಂದ ಮೇಲಿನ ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಇದರ ಜೊತೆಗೆ ಕಾಮ ಕಸ್ತೂರಿ ಬೀಜಗಳನ್ನು ನಿಮ್ಮ ಲೆಮನೇಡ್, ಮೊಸರು, ಮಿಶ್ರ ಹಣ್ಣುಗಳು ಇತ್ಯಾದಿಗಳಲ್ಲಿ ಕೂಡ ಬಳಸ ಬಹುದು.
Have You Ever Heard Of Sabja Seeds Health Benefits.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm