ಬ್ರೇಕಿಂಗ್ ನ್ಯೂಸ್
03-08-20 08:59 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 3: ಮಂಗಳೂರು ಮಹಾನಗರ ಪಾಲಿಕೆಯ ಬಿಜೈ ವಾರ್ಡಿನಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಬಿಜೈ ವಾರ್ಡಿನ ರಾಬರ್ಟ್ ರೆಸಿಡೆನ್ಸಿಯಿಂದ ಬಲಭಾಗದ ಕೆ.ಎಂ.ಸಿ ಹಾಸ್ಟೆಲ್ ಬೌಂಡರಿ ಲೈನ್ ಪೂರ್ವದಿಂದ ಪಶ್ಚಿಮದ ಆನೆಗುಂಡಿಯ 2ನೇ ಮತ್ತು 3ನೇ ಅಡ್ಡರಸ್ತೆಯ ನಡುವೆ ಸೇತುವೆ ಹಾಗೂ ಕಾಂಕ್ರೀಟ್ ಕಾಮಗಾರಿಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 18 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಇಲ್ಲಿನ ಸಾರ್ವಜನಿಕರಿಗೆ ನಿತ್ಯ ಓಡಾಟಕ್ಕೆ ಈ ರಸ್ತೆಯನ್ನೇ ಅವಲಂಬಿಸಿರುವ ಕಾರಣ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ಪ್ರಶಾಂತ್ ಆಳ್ವ, ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ, ನಾರಾಯಣ, ಕಾರ್ತ್ಯಾಯಿನಿ ರಾವ್, ದಯಾನಂದ್, ಉಮೇಶ್ ಶೆಟ್ಟಿ, ಚಂದ್ರಹಾಸ್, ಪ್ರಶಾಂತ್, ರಂಜು ಉಪಸ್ಥಿತರಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm