ಬ್ರೇಕಿಂಗ್ ನ್ಯೂಸ್
31-07-20 03:11 pm Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕೊರೊನಾ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆಂದು ಭಾರೀ ವಿರೋಧ ವ್ಯಕ್ತವಾಗಿದೆ.
ಕಳೆದ ಜುಲೈ 17ರಂದು ತನಗೆ ಪಾಸಿಟಿವ್ ಆಗಿದೆ ಎಂದು ಸ್ವತಃ ಮಿಥುನ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಆ ಬಳಿಕ ಎಲ್ಲೂ ಕಾಣಿಸಿಕೊಂಡಿಲ್ಲ. ಆದರೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಗಳೂರಿಗೆ ಬಂದಾಗ ಅವರೊಂದಿಗೆ ಮಿಥುನ್ ರೈ ಕಾಣಿಸಿಕೊಂಡಿದ್ದು ಜೊತೆಗೆ ಓಡಾಡಿದ್ದಾರೆ.
ಸರ್ಕಾರದ ಕೊವೀಡ್ ನಿಯಮದಂತೆ ಕೊರೊನಾ ಪಾಸಿಟಿವ್ ಆದ ವ್ಯಕ್ತಿ ಕನಿಷ್ಠ 17 ದಿನ ಐಸೋಲೇಷನ್ ನಲ್ಲಿ ಇರೋದು ಕಡ್ಡಾಯ. ಆದರೆ ಜುಲೈ 17ರಂದು ಪಾಸಿಟಿವ್ ಆಗಿದ್ದ ಮಿಥುನ್ ರೈ ಕೇವಲ 14 ದಿನದಂದೇ ಕೆಪಿಸಿಸಿ ಅಧ್ಯಕ್ಷರ ಜೊತೆ ಓಡಾಡಿದ್ದು, ಇದೀಗ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm