ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm