ಬ್ರೇಕಿಂಗ್ ನ್ಯೂಸ್
26-05-22 11:07 am Udupi Correspondent ಕರಾವಳಿ
ಉಡುಪಿ, ಮೇ 26: ಹೊಟೇಲು, ಆಸ್ಪತ್ರೆ ಕಟ್ಟಿ ಉದ್ಯಮ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಅವರು ತಮ್ಮ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಎಂಬಲ್ಲಿನ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಭೋಜಣ್ಣ ಕುಳಿತುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳನ್ನು ಹೊಂದಿದ್ದು ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Udupi Hotel cum hospital owner commits suidice by shooting himself with gun. The deceased has been identified as Bojanna Shetty from Kundapur.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am