ಬ್ರೇಕಿಂಗ್ ನ್ಯೂಸ್
26-05-22 11:31 am Mangalore Correspondent ಕರಾವಳಿ
ಮಂಗಳೂರು, ಮೇ 26: ಮಳಲಿ ಮಸೀದಿ ವಿಚಾರದಲ್ಲಿ ವಿವಾದ ಹೊತ್ತಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅಲೋಕ್ ಕುಮಾರ್, ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ್ದೇನೆ. ಮಳಲಿ ಮಸೀದಿ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮಸೀದಿ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಜೂನ್ 3ರ ವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಹಾಗಿರುವಾಗ ಅದರ ಬಗ್ಗೆ ಯಾರೂ ಹೆಚ್ಚು ಮಾತನಾಡಬಾರದು. ಮಳಲಿ ಪರಿಸರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ. ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಶಾಂತಿ ಕದಡುವ ಪ್ರಯತ್ನ ಆಗಬಾರದು. ಒಂದು ವರ್ಷದಲ್ಲಿ ಚುನಾವಣೆಯೂ ಇದೆ. ಹೀಗಾಗಿ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಮಂಗಳೂರು ಪೋಲಿಸರು ಅಗತ್ಯ ಕ್ರಮ ವಹಿಸಿದ್ದಾರೆ. ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
Malali mosque temple row, ADGP Alok Kumar visits Mangalore, review meeting held. Addressing the meeting here at Commisoner office he said we won't let the law and order go out of control. Social media is been strictly followed by cyber wing to track unwanted posts and comments on Malali issue he added. Alok Kumar visited Mangalore for the first time after taking charge as ADGP.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm