ಬ್ರೇಕಿಂಗ್ ನ್ಯೂಸ್
01-06-22 10:03 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 1: ಬಿ.ಸಿ.ರೋಡ್- ಪುಂಜಾಲಕಟ್ಟೆ ಹೆದ್ದಾರಿಯ ಚೆಂಡ್ತಿಮಾರ್ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು, ಕ್ಯಾಟರಿಂಗ್ ಉದ್ಯಮಿ ರೋಶನ್ ಸೆರಾವೋ ಮೃತಪಟ್ಟಿದ್ದಾರೆ.
ಮಡಂತ್ಯಾರು ನಿವಾಸಿ ರೋಶನ್ ಸೆರಾವೋ ಇಂದು ಮಧ್ಯಾಹ್ನ ಮಾರುತಿ ಕಾರಿನಲ್ಲಿ ತೆರಳುತ್ತಿದ್ದಾಗ, ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ಕಾರು ನಜ್ಜುಗುಜ್ಜಾಗಿದ್ದು ಕೂಡಲೇ ರೋಶನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಷ್ಟರಲ್ಲಿ ರೋಶನ್ ಸಾವನ್ನಪ್ಪಿದ್ದಾರೆ.

ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಜಖಂ ಆಗಿದೆ. ಕಾರಿನಲ್ಲಿ ಅವರೊಬ್ಬರೇ ಇದ್ದರು ಎನ್ನಲಾಗಿದ್ದು, ಡಿಕ್ಕಿಯ ತೀವ್ರತೆಗೆ ಪಲ್ಟಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಕಾರು ಬಿದ್ದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಹೆದ್ದಾರಿ ಸಂಚಾರಕ್ಕೆ ಸುಗಮಗೊಳಿಸಿದ್ದಾರೆ. ಟ್ಯಾಂಕರ್ ಮುಂಭಾಗವೂ ಜಖಂ ಆಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾನೆ.
A collision occurred between a tanker and a Maruti car near Chandthimar, Bantwal on B C Road – Punjalkatte highway in the afternoon of Wednesday, June 1.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm