ಬ್ರೇಕಿಂಗ್ ನ್ಯೂಸ್
03-06-22 04:55 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು ಆರು ವಿದ್ಯಾರ್ಥಿನಿಯರ ಅಮಾನತು ಹೊರತಾಗಿಯೂ ಕೆಲವರು ಹಿಜಾಬ್ ಹಾಕ್ಕೊಂಡು ತರಗತಿಗೆ ಬಂದಿದ್ದು ಇದನ್ನು ಪ್ರತಿಭಟಿಸಿ ಕಾಲೇಜಿನ ಒಳ ಆವರಣದಲ್ಲಿ ಒಂದಷ್ಟು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕೆಲವು ವಿದ್ಯಾರ್ಥಿಗಳು ಹಿಜಾಬ್ ಸಹಿತ ತರಗತಿಗೆ ಬರಲು ಅವಕಾಶ ನೀಡಿದ್ದಕ್ಕೆ ಪ್ರತಿಭಟನೆ ನಡೆಸಲಾಗಿದೆ. ಕಾಲೇಜಿನ ಕ್ಯಾಂಪಸ್ ಬದಲು ತರಗತಿ ಬಳಿಯ ಒಳ ಆವರಣದಲ್ಲಿಯೇ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಹಿಜಾಬ್ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನ ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಆದರೂ ಇಂದು ಮತ್ತೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಿಜಾಬ್ ತೆಗೆದು ಬರುವಂತೆ ಕೆಲವು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿದ್ದಾರೆ.

ಇದೇ ಕಾಲೇಜಿನಲ್ಲಿ ಗುರುವಾರ ಈ ಬಗ್ಗೆ ವರದಿಗೆ ತೆರಳಿದ್ದ ಮಾಧ್ಯಮದ ವ್ಯಕ್ತಿ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ವಿದ್ಯಾರ್ಥಿಗಳ ಗುಂಪು ಕ್ಯಾಮರಾ ಕಸಿದು ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hijab row, Protest continues at Uppinangady PU college, demand entry with hijab. The Government First Grade College at Uppinangady on Wednesday suspended six students for a week, after the Principal held a meeting with faculty members in this connection.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm