ಬ್ರೇಕಿಂಗ್ ನ್ಯೂಸ್
05-06-22 10:31 pm Mangalore Correspondent ಕರಾವಳಿ
ಮಂಗಳೂರು, ಜೂನ್ 5 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷ ಸುಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳು ಅವರ ಕೀಳುಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೆಸ್ಸೆಸ್ ಪ್ರಚಾರ, ಪ್ರಸಿದ್ಧಿಯನ್ನು ಬಯಸದೆ ಕಳೆದ 97 ವರ್ಷಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡುತ್ತ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ತುಷ್ಟೀಕರಣ, ಓಲೈಕೆ, ಜಾತಿಗಳ ನಡುವೆ ಕಂದಕ ನಿರ್ಮಿಸಿ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿದನ್ನು ರಾಜ್ಯದ ಜನತೆ ಮರೆತಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಸಂಘದ ಸೇವಾ ಕಾರ್ಯಗಳಿಗೆ ಭೇಟಿ ನೀಡಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Bjp Nayana Ganesh slams Siddaramaiah for statement against RSS uniform. Former CM Siddaramaiah, Clarks Exacta, held a press conference on the NSUI protest issue in front of the Education Minister BC Nagesh. On June 1, Education Minister Nagesh Veedu, headed by NSUI President Kirtiganesh, will take place. Struggle over text book illegality The right to fight in a democracy.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm