ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm