ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.
ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
02-07-22 10:15 pm
HK News Desk
ಮಕ್ಕಳನ್ನು ಮನೆಗೆ ಕರೆಸಿ ವಿಕೃತಿ ; 40ಕ್ಕೂ ಹೆಚ್ಚು...
02-07-22 11:17 am
ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿಯಿವೆ, ತಾಕತ್ತ...
01-07-22 05:32 pm
ಬೆಂಗಳೂರು ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ...
30-06-22 02:12 pm
ಜುಲೈ 1 ರಿಂದ ಬೆಂಗಳೂರಿನ NICE ರಸ್ತೆಯ ಟೋಲ್ ಹೆಚ್ಚಳ...
30-06-22 01:54 pm
02-07-22 10:54 am
HK News Desk
ದೇಶದಲ್ಲಿನ ಅನಾಹುತಗಳಿಗೆ ನೂಪುರ್ ಶರ್ಮಾ ಒಬ್ಬಳೇ ಕಾರ...
01-07-22 08:50 pm
ಭಾರತಕ್ಕೆ ರಷ್ಯಾ ತೈಲ ಪ್ರವಾಹ ; ಇರಾಕ್, ಸೌದಿ ಅರೇಬಿ...
01-07-22 03:14 pm
ಮೋದಿ, ಅಮಿತ್ ಷಾ, ಯೋಗಿಗೆ ಕೊಲೆ ಬೆದರಿಕೆ ಪೋಸ್ಟ್ ;...
01-07-22 02:16 pm
ಒಂದು ಕಾಲದ ಆಟೋ ಡ್ರೈವರ್, ಪ್ರಬಲ ಹಿಂದುತ್ವದ ಪ್ರತಿಪ...
30-06-22 11:06 pm
02-07-22 10:10 pm
HK News Desk
ಗೋಹತ್ಯೆಗೆ ಅವಕಾಶವೇ ಇಲ್ಲ ; ಬಕ್ರೀದ್ ವೇಳೆ ಗೋಮಾಂಸ...
01-07-22 11:25 pm
ಅಡ್ಯಾರ್, ವಳಚ್ಚಿಲ್ ನಲ್ಲಿ ಮೇಘಸ್ಫೋಟ ಆಗಿತ್ತೇ? ಜನ...
30-06-22 11:16 pm
ಮಂಗಳೂರು ನಗರ ಡಿಸಿಪಿ ಹುದ್ದೆಗೆ ಅನ್ಶು ಕುಮಾರ್ ಶ್ರೀ...
30-06-22 08:43 pm
ಮುಂದುವರಿದ ಮಳೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ...
30-06-22 07:24 pm
02-07-22 10:45 pm
HK News Desk
ಸಿಮೆಂಟ್, ಸ್ಟೀಲ್ ಮೇಲೆ ಹೂಡಿಕೆ ಮಾಡಿದರೆ ಭರಪೂರ ಲಾಭ...
02-07-22 10:24 pm
ಕನ್ನಯ್ಯಲಾಲ್ ಕೊಲೆಗೂ ಮೊದಲೇ ಮಹಾರಾಷ್ಟ್ರದಲ್ಲಿ ಫಾರ್...
02-07-22 05:02 pm
ವಿದೇಶದಿಂದ ಬಂದಿದ್ದ ಕಾಸರಗೋಡಿನ ಯುವಕನ ಅಪಹರಿಸಿ ಕೊಲ...
01-07-22 07:42 pm
ಕೇಸರಿ ಶಾಲು ಹಾಕಿದವರಿಂದ ಹಲ್ಲೆಯೆಂದು ಬಿಂಬಿಸಿ ಕೋಮು...
30-06-22 10:28 pm