ಬ್ರೇಕಿಂಗ್ ನ್ಯೂಸ್
23-06-22 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಘಟನೆ ಮಂಗಳೂರು ತಾಲೂಕಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಪತ್ನಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಮಕ್ಕಳು ದುರಂತ ಸಾವು ಕಂಡಿದ್ದಾರೆ.
ಮಂಗಳೂರು ತಾಲೂಕಿನ ಕಿನ್ನಿಗೋಳಿ ಬಳಿಯ ಪದ್ಮನೂರು ಎಂಬಲ್ಲಿ ಘಟನೆ ನಡೆದಿದ್ದು ಮೃತ ಮಕ್ಕಳನ್ನು ರಶ್ಮಿತಾ (14), ಉದಯ್ (11), ದಕ್ಷಿತ್ (04) ಎಂದು ಗುರುತಿಸಲಾಗಿದೆ. ವಿಜೇಶ್ ಶೆಟ್ಟಿಗಾರ್ ಎಂಬಾತ ಹೀನಾಯ ಕೃತ್ಯ ನಡೆಸಿದ್ದು ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರ್ಥಿಕ ಸಂಕಷ್ಟದಿಂದ ಧೃತಿಗೆಟ್ಟಿದ್ದ ವಿಜೇಶ್ ಶೆಟ್ಟಿಗಾರ್, ಪತ್ನಿ ಲಕ್ಷ್ಮಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಆದರೆ ಅಷ್ಟರಲ್ಲಿ ಸ್ಥಳೀಯರು ಗಮನಿಸಿದ್ದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಅದಾಗಲೇ ಬಾವಿಗೆ ಬಿದ್ದಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದುರಂತ ಸಾವು ಕಂಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
Man kills three children by pushing them into the well at Kinnigoli due to financial crises in Mangalore. He also pushed to wife to well and tried to kill himself but neighbours who saw it came to their rescue. But the three children breathed their last. A case has been registered at Mulki police station.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm