ಬ್ರೇಕಿಂಗ್ ನ್ಯೂಸ್
25-06-22 08:33 pm Mangalore Correspondent ಕರಾವಳಿ
ಉಳ್ಳಾಲ, ಜೂ.25: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಆರು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ.
ಕೊಲ್ಯ ಸಾರಸ್ವತ ಕಾಲನಿ ನಿವಾಸಿಗಳಾದ ದಯಾನಂದ ಮತ್ತು ತುಳಸಿ ದಂಪತಿಯ ದ್ವಿತೀಯ ಪುತ್ರಿ ಪಲ್ಲವಿ(25) ಮೃತ ಯುವತಿ. ಕಳೆದ ವರ್ಷ ಡಿ.2ರಂದು ಕೆಲಸ ಮುಗಿಸಿ ಮಂಗಳೂರಿನಿಂದ ಮನೆಗೆ ವಾಪಾಸ್ಸಾಗುತ್ತಿದ್ದಾಗ ಕೊಲ್ಯ ಸಮೀಪ ರಾ.ಹೆ. 66ರಲ್ಲಿ ರಸ್ತೆ ದಾಟುವ ಸಂದರ್ಭ ಮೊಬೈಲ್ ಕೈಯಿಂದ ಕೆಳಗೆ ಬಿದ್ದಿದ್ದನ್ನು ಹೆಕ್ಕಲು ಮುಂದಾದಾಗ ಅದೇ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು.

ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್(31) ಆಸ್ಪತ್ರೆಗೆ ದಾಖಲಾಗಿ ಡಿಸೆಂಬರ್ 22 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಪಲ್ಲವಿ ಅವರನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರು ತಿಂಗಳು ಕಳೆದರೂ ಆರೋಗ್ಯ ಸ್ಥಿತಿ ಸುಧಾರಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಪಲ್ಲವಿ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Mangalore 25 year old girl who was in Coma for six months after accident dies in hospital. The deceased has been identified as Pallavi. On December 6th, 2021when pallavi about to pick her cell phone that fell on the road was rammed by a two wheeler were the rider was dead on spot and Pallavi who was in the hospital has now breathed her lost.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm