ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm