ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am