ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm