ಬ್ರೇಕಿಂಗ್ ನ್ಯೂಸ್
06-07-22 07:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಏಳರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ರಾಜ್ಯ ಸರಕಾರದ ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಸತತ ಮೂರು ದಿನಗಳಿಂದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಜೆ ನೀಡಿದ್ದಾರೆ.
ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಇತ್ತು. ಆದರೆ, ಆಗಿಂದಾಗ್ಗೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜುಲೈ ಏಳರ ಗುರುವಾರ ಇದರ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಜುಲೈ 7ರಂದು ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಭಾರೀ ಮಳೆಯಾಗುವ ಸುಳಿವು ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಸತತ ಮೂರನೇ ದಿನವೂ ಶಾಲೆ, ಕಾಲೇಜು ಸೇರಿ ಎಲ್ಲ ಹಂತದ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಿದ್ದಾರೆ.
ಗ್ರಾಮಾಂತರಕ್ಕೆ ಹೋಲಿಸಿದರೆ ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮಳೆಯಿಂದ ಅನಾಹುತ ಆಗುವುದು ಕಡಿಮೆ. ಹೊಳೆ, ನದಿ ದಾಟಿಕೊಂಡು ಬರುವ ಪ್ರಮೇಯ ಇರುವುದು ಕಡಿಮೆ. ಆದರೆ, ಕಾಸರಗೋಡು ಸೇರಿ ದೂರದ ಪ್ರದೇಶಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಕಾಲೇಜು ಬರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡುವುದು ಬೇಡ ಎನ್ನುವ ಮುಂಜಾಗ್ರತೆಯಿಂದ ರಜೆ ಕೊಡಲಾಗಿದೆ.
Holiday declared again for schools, colleges in Mangaluru, Udupi on July 7th amid heavy rains. There has been continuous holiday since the last three days. Red alert has been issued to entire Dakshina Kannada. School and colleges declared holiday by Dc Rajendra Kumar.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm