ಬ್ರೇಕಿಂಗ್ ನ್ಯೂಸ್
09-07-22 09:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಬಕ್ರೀದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಿದ್ದಾರೆ.
ಉಳ್ಳಾಲ, ಸುರತ್ಕಲ್, ಮಂಗಳೂರಿನ ಬಂದರು ಠಾಣೆ ಹಾಗೂ ಮೂಡುಬಿದ್ರೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಸಿಎಆರ್, ಹೋಮ್ ಗಾರ್ಡ್ ಹಾಗೂ ಕೆಎಸ್ ಆರ್ ಪಿ ಪೊಲೀಸರು ಸೇರಿದಂತೆ ಆಯಾ ಠಾಣೆಗಳ ಸಿಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಪ್ರತೀ ವ್ಯಾಪ್ತಿಯಲ್ಲಿ 200 ರಿಂದ 250 ಪೊಲೀಸರು ಭಾಗವಹಿಸಿದ್ದರು.
ಬಕ್ರೀದ್ ಹಿನ್ನೆಲೆಯಲ್ಲಿ ಒಂದೆಡೆ ಹಿಂದು ಸಂಘಟನೆಗಳ ಕಾರ್ಯಕರ್ತರು ಗೋಹತ್ಯೆ ನಡೆಸದಂತೆ ಎಚ್ಚರಿಕೆ ನೀಡಿರುವುದು, ಮತ್ತೊಂದೆಡೆ ರಾಜ್ಯ ಸರಕಾರ ಹೊಸ ಗೋಹತ್ಯೆ ಕಾನೂನು ಜಾರಿ ಮಾಡಿರುವುದು ಪೊಲೀಸರಿಗೆ ಪೀಕಲಾಟ ಸೃಷ್ಟಿಸಿದೆ. ಕಾನೂನು ಪಾಲನೆ ಮತ್ತು ಶಾಂತಿ ಕದಡದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಪೊಲೀಸರು ಕ್ರಮ ವಹಿಸಿದ್ದಾರೆ.
ಇದರ ನಡುವೆಯೂ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವುದು ಸವಾಲಾಗಿ ಪರಿಣಮಿಸಿದೆ. ಕಾನೂನು ರೀತ್ಯ ಗೋಹತ್ಯೆ ನಡೆಸಲು ಅವಕಾಶ ಇರುವುದಿಲ್ಲ. ಅಲ್ಲದೆ, ಮಂಗಳೂರಿನ ಕುದ್ರೋಳಿಯಲ್ಲಿದ್ದ ಅಧಿಕೃತ ಕಸಾಯಿಖಾನೆಯನ್ನು ಸುರಕ್ಷಿತವಾಗಿಲ್ಲ ಎಂಬ ನೆಪವೊಡ್ಡಿ ಮಹಾನಗರ ಪಾಲಿಕೆ ಬಂದ್ ಮಾಡಿಸಿದೆ. ಹೀಗಾಗಿ ಮಂಗಳೂರಿನಲ್ಲಿ ಕಸಾಯಿಖಾನೆ ಇಲ್ಲದಿರುವುದು ಅಕ್ರಮವಾಗಿ ಗೋಹತ್ಯೆ ಮಾಡುವುದಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಇವೆಲ್ಲ ಹಿನ್ನೆಲೆಯಲ್ಲಿ ಬಕ್ರೀದ್ ಸಂದರ್ಭದಲ್ಲಿ ಗಲಾಟೆ ಆಗಬಾರದು ಎಂಬ ದೃಷ್ಟಿಯಿಂದ ಮಸೀದಿ ವ್ಯಾಪ್ತಿ ಮತ್ತು ಕೋಮು ಸೂಕ್ಷ್ಮ ಇರುವಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Flag march by police in Mangalore for Bakri Eid 2022. On the occasion of the Islamic festival of Bakri Eid, the Karnataka government has urged district authorities to keep a careful check on cow slaughter throughout the state, and a new law is being implemented ahead of Eid. The Karnataka Prevention of Slaughter and Preservation of Cow Bill 2020 makes slaughtering any cattle, except buffaloes aged 13 and over, a serious offense punishable by up to seven years in prison.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm