ಬ್ರೇಕಿಂಗ್ ನ್ಯೂಸ್
14-07-22 01:24 pm udupi Correspondent ಕರಾವಳಿ
ಉಡುಪಿ, ಜುಲೈ 14 : ಆಟವಾಡುತ್ತಿದ್ದ ಐದು ವರ್ಷದ ಮಗು ಮನೆಯ ಆವರಣದಲ್ಲಿದ್ದ ನೀರು ತುಂಬಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪೂರು ಬಳಿಯ ತೆಂಕಬೆಟ್ಟಿನಲ್ಲಿ ನಡೆದಿದೆ.
ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ನಾರ್ಮನ್ ಲೆವಿಸ್ ಅವರ ಪುತ್ರ ಲಾರೆನ್ ಲೆವಿಸ್ (5) ಮೃತ ಮಗು. ನಾರ್ಮನ್ ತನ್ನ ಪತ್ನಿ ಸಿಲ್ವಿಯಾ ಲೆವಿಸ್ ಮತ್ತು ಪುತ್ರನ ಜೊತೆಗೆ ಇತ್ತೀಚೆಗೆ ಊರಿಗೆ ಬಂದಿದ್ದರು. ತಾಯಿಯ ಶ್ರಾದ್ಧ ಕಾರ್ಯ ಮತ್ತು ಉದ್ಯೋಗಕ್ಕೆ ರಜೆ ಇದ್ದುದರಿಂದ ತೆಂಕಬೆಟ್ಟಿನ ತಾಯಿ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದಾಗ ಮಗು ಲಾರೆನ್ ಹೊರಗೆ ಆಟವಾಡುತ್ತಿದ್ದ. ಈ ವೇಳೆ, ಇದ್ದಕ್ಕಿದ್ದಂತೆ ಮಗು ನಾಪತ್ತೆಯಾಗಿತ್ತು. ಮನೆಮಂದಿ ಹುಡುಕಾಡಿದಾಗ ಮಗು ನೀರು ತುಂಬಿದ್ದ ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಮಗು ಉಸಿರು ಕಟ್ಟಿ ಸಾವು ಕಂಡಿತ್ತು. ಇತ್ತೀಚೆಗೆ ಜುಲೈ 4ರಂದು ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು.
In a very tragic incident, a five-year-old boy died after he fell into a pond near his house at Tenkabettu, Uppoor here on July 13, evening. The deceased has been identified as Lawren Lewis (5), son of Norman and Sylvia Lewis from Tenkabettu.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm