ಬ್ರೇಕಿಂಗ್ ನ್ಯೂಸ್
26-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ದಾಳಿ ಆಗಿಲ್ಲ ಎಂದು ಹೇಳಿದ ಮಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಪೊಲೀಸ್ ಕಮಿಷನರ್ ಹಾಗೆ ಹೇಳದೆ ವಿಧಿಯಿಲ್ಲ. ಕೇಸ್ ದಾಖಲಿಸೋದಾಗಿ ಹೇಳಿದರೆ ಒಂದೇ ದಿನದಲ್ಲಿ ಗಂಟು ಮೂಟೆ ಕಟ್ಟಬೇಕಾಗುತ್ತದೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪಬ್ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ, ದಾಳಿ ಕುರಿತು ಇನ್ನೂ ಪ್ರಕರಣ ದಾಖಲಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಬ್ ದಾಳಿ ಬಗ್ಗೆ ಪ್ರಕರಣ ದಾಖಲಾದರೆ ಕಮೀಷನರ್ ಗಂಟು ಮೂಟೆ ಕಟ್ಟಬೇಕಾಗುತ್ತದೆ. ಹೇಳಿಕೆ ನೀಡಿದ ದಿನವೇ ಕಮೀಷನರ್ ಗಂಟುಮೂಟೆ ಕಟ್ಟುವ ಸ್ಥಿತಿಯಿದೆ. ಪೊಲೀಸ್ ಕಮೀಷನರ್ ಗೆ ಹಾಗೆ ಹೇಳದೆ ಬೇರೆ ವಿಧಿ ಇಲ್ಲ. ಪೊಲೀಸರು ಸರಕಾರದ ಕಪಿಮುಷ್ಟಿಯಲ್ಲಿ ಇರಬೇಕಾಗುತ್ತದೆ. ಹಾಗಾಗಿ, ನೈತಿಕ ಪೊಲೀಸ್ ಗಿರಿ ಆಗಿಲ್ಲ ಅಂತಾನೇ ಹೇಳಬೇಕಾಗುತ್ತದೆ. ಅದು ಅವರ ಅಸಹಾಯಕತೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ನೈತಿಕ ಪೊಲೀಸ್ ಮಾಡಬೇಕಿದ್ದರೆ ರಾಜಕೀಯ ಕೃಪೆ ಇದ್ದರೆ ಮಾತ್ರ ಧೈರ್ಯ ಬರುತ್ತದೆ. ಇವರಿಗೆ ರಾಜ್ಯ ಸರಕಾರದ ಅಭಯ ಇದೆ. ಹಾಗಾಗಿ ಇಂಥ ಕೃತ್ಯ ಮಾಡಿದ್ದಾರೆ. ಪೊಲೀಸರು ಅಂದರೆ ಈಗಿನ ಸರಕಾರದ ಪಾಲಿಗೆ ಬರೀ ಅಸ್ತ್ರಗಳಷ್ಟೇ ಆಗಿದೆ ಎಂದು ಭಾಸ್ಕರ್ ರಾವ್ ಅಸಮಾಧಾನ ಹೇಳಿದ್ದಾರೆ.
Mangalore Police Commissioner should run if he says there was no attack on Pub in Mangalore taunts former IPS Bhaskar Rao in Udupi. Police officer turned politician who visited Udupi stated. He said that if Mangalore police commissioner files any case on the anti social activist he has to pack his language and run from here. Bajarang dal members entered a pub in Balmatta and stopped a farewell party that was going on.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm