ಬ್ರೇಕಿಂಗ್ ನ್ಯೂಸ್
27-07-22 12:11 pm Mangalore Correspondent ಕರಾವಳಿ
ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ.







ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm