ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm