ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm