ಬ್ರೇಕಿಂಗ್ ನ್ಯೂಸ್
02-08-22 11:57 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ದಾಂ (32) ಮತ್ತು ಹ್ಯಾರಿಸ್ (42) ಬಂಧಿತರಾಗಿದ್ದು ಆರೋಪಿಗಳು ಬೆಳ್ಳಾರೆಯ ಪಳ್ಳಿಮಜಲು ನಿವಾಸಿಗಳು. ಆರೋಪಿಗಳು ಕೊಲೆಗೆ ಸಂಚು ನಡೆಸಿದ ಪ್ರಮುಖರ ಮಾಹಿತಿ ನೀಡಿದ್ದು ಸದ್ಯಕ್ಕೆ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸ್ ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.
ಜುಲೈ 28ರಂದು ಬಂಧಿಸಲಾಗಿದ್ದ ಶಫೀಕ್ ಮತ್ತು ಝಾಕಿರ್ ನೀಡಿರುವ ಮಾಹಿತಿ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಕೇರಳದ ತಲಶ್ಶೇರಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೂ ಪ್ರವೀಣ್ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲವೆಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
According to information, police took into custody two people on Tuesday August 2, in connection with the murder of BJP district Yuva Morcha executive committee member Praveen Nettaru. The arrested are identified as Saddam (32) and Haris (42), both from Pallimajalu, Bellare. Based on the information provided by Zakeer and Shafiq, who are in police custody, the two were apprehended by the police.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm