ಬ್ರೇಕಿಂಗ್ ನ್ಯೂಸ್
02-08-22 08:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನಗಳ ಕಾಲ ರಾತ್ರಿ ನಿರ್ಬಂಧ ಮುಂದುವರಿಸಲಾಗಿದೆ. ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ ನಿರ್ಬಂಧ ವಿಸ್ತರಣೆ ಮಾಡುವಂತೆ ಪೊಲೀಸರು ಕೋರಿದ್ದರು.
ಆ ಕಾರಣದಿಂದ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಮುಚ್ಚುವ ಆದೇಶವನ್ನು ಮತ್ತೆರಡು ದಿನ ಅಂದರೆ ಆಗಸ್ಟ್ 3 ಮತ್ತು 4ರ ರಾತ್ರಿಗೆ ವಿಸ್ತರಣೆ ಮಾಡಲಾಗಿದೆ. ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ ಮದ್ಯದ ಅಂಗಡಿ ನಿಷೇಧ ಆದೇಶವನ್ನೂ ಮತ್ತೆರಡು ದಿನಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಆ.6ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ವಿಧಿಸಿ ಆದೇಶ ಮಾಡಲಾಗಿದೆ. ಆ ಕಾರಣ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ.
Night curfew to continue for the next two days in Mangalore orders Dc Rajendra Kumar after the request of Mangalore police.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm