ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm