ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm