ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm