ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm