ಬ್ರೇಕಿಂಗ್ ನ್ಯೂಸ್
07-08-22 10:10 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ನಾವೂರು ನಿವಾಸಿ ಆಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧಿತರು.
ಈಗಾಗಲೇ ಕೊಲೆ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತಿಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ. ಇವರೆಲ್ಲ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಬಂಧಿತರಾಗಿದ್ದಾರೆ. ಆದರೆ, ಕೊಲೆ ಕೃತ್ಯದಲ್ಲಿ ನೇರ ಶಾಮೀಲಾಗಿದ್ದ ಹಂತಕರು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹಂತಕರು ಯಾರು ಅನ್ನುವುದು ಪೊಲೀಸರಿಗೆ ತಿಳಿದಿದ್ದು, ಅವರ ಪತ್ತೆಗಾಗಿ ಹುಡುಕಾಟದಲ್ಲಿ ತೊಡಗಿದ್ದಾರೆ.
ಕೊಲೆ ನಡೆದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಅವರನ್ನು ಬಂಧಿಸಲಾಗಿತ್ತು. ಆನಂತರ ಬೆಂಗಳೂರಿನಲ್ಲಿ ಅವಿತುಕೊಂಡಿದ್ದ ಬೆಳ್ಳಾರೆಯ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ಮತ್ತು ಹಾರಿಸ್ ಎಂಬ ಮತ್ತಿಬ್ಬರನ್ನು ಬಂಧನ ಮಾಡಲಾಗಿತ್ತು. ಪ್ರವೀಣ್ ಹತ್ಯೆ ನಡೆದು 12 ದಿನಗಳಾಗಿದ್ದು, ಅತ್ತ ಪ್ರಕರಣದ ತನಿಖೆ ಎನ್ಐಎಗೆ ಒಪ್ಪಿಸಲು ಎಲ್ಲ ತಯಾರಿ ನಡೆದಿದ್ದರೂ ಪ್ರಮುಖ ಆರೋಪಿಗಳನ್ನು ಬಂಧಿಸಲು ಸುಳ್ಯ ಪೊಲೀಸರು ಹಿಂದೆ ಬಿದ್ದಿದ್ದಾರೆ.
The Bellare police have made two more arrests in BJP youth leader Praveen Kumar Nettare murder case.The arrested accused are Abid (22), son of Yakub, a resident of Mahamayi temple, Navoor and Naufal (28), son of Mohammed of Gaurihole,Bellare.Investigation is going on. All the assailants have been identified and search for them is in progress, police said.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm