ಬ್ರೇಕಿಂಗ್ ನ್ಯೂಸ್
10-08-22 06:36 pm Mangalore Correspondent ಕರಾವಳಿ
ಉಳ್ಳಾಲ, ಆ.10: ರಾಂಗ್ ಸೈಡಲ್ಲಿ ಬಂದ ಬೈಕಿಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿದ್ದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ನಡೆದಿದೆ.
ಮಧ್ಯಾಹ್ನದ ವೇಳೆಗೆ ಮಂಜನಾಡಿ ನಿವಾಸಿಗಳಾದ ಮರ ಕಡಿಯುವ ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ಹೆದ್ದಾರಿಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುವುದಕ್ಕಾಗಿ ವ್ಯಾಗನಾರ್ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿ ಬದಿಯ ಆಳವಾದ ಕಮರಿಗೆ ಎಸೆಯಲ್ಪಟ್ಟರೆ, ಕಾರು ಕಮರಿಯ ಅಂಚಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಸ್ಥಳೀಯರು ಮತ್ತು ವಾಹನ ಸವಾರರು ಸೇರಿ ತಕ್ಷಣ ಕಾರು ಮತ್ತು ಬೈಕ್ ಸವಾರರನ್ನ ಮೇಲಕ್ಕೆತ್ತಿದ್ದಾರೆ. ಕಾರು ಸವಾರರಾದ ಕುಂಪಲ ನಿವಾಸಿ ಸಂದೀಪ್ ಅವರು ಅಪಾಯದಿಂದ ಪಾರಾಗಿದ್ದರೆ, ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Accident in Ullal Biker comes on the wrong side creates havoc car falls in trench.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm