ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.
ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm