ಬ್ರೇಕಿಂಗ್ ನ್ಯೂಸ್
13-08-22 10:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ಕೇಂದ್ರ ಸರಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದಡಿ ನಗರದ ಎಂಸಿಸಿ ಬ್ಯಾಂಕಿನಲ್ಲಿ ಧ್ವಜಾರೋಹಣ ಸಂಭ್ರಮ ಏರ್ಪಡಿಸಲಾಗಿತ್ತು. ಬಾವುಟಗುಡ್ಡೆಯ ಎಂಸಿಸಿ ಬ್ಯಾಂಕಿನ ಪ್ರಧಾನ ಕಚೇರಿ ಕಟ್ಟಡವನ್ನು ತ್ರಿವರ್ಣ ರೂಪದಲ್ಲಿ ಅಲಂಕರಿಸಲಾಗಿತ್ತು. ಬ್ಯಾಂಕಿನ ಅಧ್ಯಕ್ಷರು ಸೇರಿದಂತೆ ಸದಸ್ಯರು, ಸಿಬಂದಿ ವರ್ಗ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು.
ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬ್ಯಾಂಕಿನ ನಿರ್ದೇಶಕರು, ಬ್ಯಾಂಕಿನ ಜನರಲ್ ಮ್ಯಾನೇಜರ್, ಇನ್ನಿತರ ಸಿಬಂದಿ ವರ್ಗದ ಸಮ್ಮುಖದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಯಿತು.











ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಹೆರಾಲ್ಡ್ ಮೊಂತೇರೋ, ಮಾರ್ಸೆಲ್ ಡಿಸೋಜ, ರೋಶನ್ ಡಿಸೋಜ, ಬ್ಯಾಂಕಿನ ಪ್ರೊಫೆಶನಲ್ ಡೈರೆಕ್ಟರ್ ಸುಶಾಂತ್ ಸಲ್ದಾನಾ, ಶರ್ಮಿಳಾ ಮಿನೇಜಸ್, ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್, ಡೆಪ್ಯುಟಿ ಜನರಲ್ ಮ್ಯಾನೇಜರ್ ರಾಜ್ ಎಫ್. ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.
As part of ‘Har Ghar Tiranga’ campaign (August 13 to August 15) under the aegis of ‘Azadi Ka Amrit Mahotsav’ promoted by the Govt of India to encourage people to bring the National Flag (Tiranga) and hoist it to mark the momentous occasion of 75th year of India’s independence, the National Flag was hoisted at the administrative office of MCC Bank Ltd on August 13.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am