ಬ್ರೇಕಿಂಗ್ ನ್ಯೂಸ್
05-10-20 12:25 pm Udupi Correspondent ಕರಾವಳಿ
ಮಣಿಪಾಲ, ಅ.4: 15 ಲಕ್ಷ ಮೌಲ್ಯದ ಡ್ರಗ್ಸ್ ಜೊತೆಗೆ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಎಂಐಟಿಯ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಹಿಮಾಂಶು ಜೋಶಿ(20) ಬಂಧಿತ ಆರೋಪಿಯಾಗಿದ್ದಾನೆ. ಮಾದಕ ವಸ್ತು ಎಂಡಿಎಂಎ ಮಾತ್ರೆಗಳನ್ನು ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಶಿಂಬ್ರಾ ಸೇತುವೆ ಬಳಿ ಪೊಲೀಸರು ಬಂಧಿಸಿದರು. ಈತನಿಂದ 14.94 ಲಕ್ಷ ರೂ. ಮೌಲ್ಯದ ಒಟ್ಟು 498 ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆತನ ದ್ವಿಚಕ್ರ ವಾಹನ ಹಾಗೂ ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್‌ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ನಿರೀಕ್ಷಕ ಮಧು ಟಿ.ಎಸ್., ಉಡುಪಿ ವಿಭಾಗದ ಡಿವೈಎಸ್ಪಿ ಟಿ.ಆರ್.ಜೈಶಂಕರ್, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ಗೌಡ, ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ, ಉಡುಪಿಯ ಸಹಾಯಕ ಔಷಧ ನಿಯಂತ್ರಕ ನಾಗರಾಜ್, ಸಿಬ್ಬಂದಿಗಳಾದ ಶೈಲೇಶ್, ದಿನೇಶ್ ಶೆಟ್ಟಿ, ಥೋಮನ್ಸ್, ಪ್ರಸನ್ನ, ಮಂಜುನಾಥ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಆದರ್ಶ ನಾಯ್ಕ್ ಈ ಕಾರ್ಯಾಚರಣೆ ನಡೆಸಿದ್ದಾರೆ.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm