ಬ್ರೇಕಿಂಗ್ ನ್ಯೂಸ್
30-08-22 12:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30 : ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಸಿದ್ಧತೆ ಕೈಗೊಳ್ಳಲಾಗಿದೆ. ಇದೇ ವೇಳೆ, ಮೋದಿ ಆಗಮನದ ಸಮಯ ಬದಲಾವಣೆ ಮಾಡಲಾಗಿದ್ದು ಮಧ್ಯಾಹ್ನ ಒಂದು ಗಂಟೆಗೆ ಮಂಗಳೂರು ತಲುಪಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸೇರಲಿದ್ದಾರೆ. ಎಂಟು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ಬರಲಿದ್ದಾರೆ. ಇದಕ್ಕಾಗಿ 1461 ಬಸ್, 200 ಟೆಂಪೋ ಟ್ರಾವೆಲ್ ಗಳನ್ನು ಆಯಾ ಭಾಗದಿಂದ ಬುಕ್ಕಿಂಗ್ ಮಾಡಲಾಗಿದೆ. ಬೆಳಗ್ಗೆ 11.30ರ ಒಳಗೆ ಕಾರ್ಯಕರ್ತರು ಮೈದಾನದಲ್ಲಿ ಸೇರಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದ್ರೆ ಹೇಳಿದ್ದಾರೆ.

ಮೋದಿಯವರು ಎನ್ಎಂಪಿಟಿಗೆ ನೇರವಾಗಿ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಅಲ್ಲಿ ಕೆಲವು ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆಯನ್ನು ಮಾಡಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಯ ತನಕ ಸಭಾ ಕಾರ್ಯಕ್ರಮ ಇರಲಿದೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಮೈದಾನದಲ್ಲಿ 80 ಶೇ. ಸಿದ್ಧತೆ ಕೆಲಸ ಪೂರ್ಣವಾಗಿದೆ. ಕಾರ್ಯಕ್ರಮದಲ್ಲಿ 70,000 ಮಂದಿ ಕೇಂದ್ರದ ಯೋಜನೆಯ ಫಲಾನುಭಾವಿಗಳು ಭಾಗಿಯಾಗಲಿದ್ದಾರೆ. ಇದಲ್ಲದೆ, ಜಿಲ್ಲೆಯ ಎಲ್ಲೆಡೆಯಿಂದ ಕಾರ್ಯಕರ್ತರು ಬರಲಿದ್ದಾರೆ ಎಂದು ಸುದರ್ಶನ ಮೂಡಬಿದಿರೆ ಹೇಳಿದ್ದಾರೆ.
Modi in Mangalore on September 2nd, timings changed Modi to arrive at 1PM to Kulur Gold finch ground, 1500 buses booked for for BJP Members to come from all over Dakshina Kannada. Extensive arrangements are made for the public convention at Gold Finch city grounds. PM Modi inaugurate first indigenously built aircraft carrier INS Vikrant at Cochin Shipyard and arrive to Bajpe airport at 3.15 pm by special flight. He will fly to NMPT in helicopter, inaugurate works costing Rs 1,200 crore and also lay foundation to various works of Sagarmala scheme.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm