ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm