ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
30-09-26 05:33 pm
Mangaluru Staffer
Mangalore Kumpala Accident: ಕುಂಪಲ ; ರಸ್ತೆ ದಾಟ...
30-09-26 03:37 pm
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ಭೀ...
30-09-26 02:20 pm
Mrpl Fire, Mangalore: ಎಂಆರ್ ಪಿಎಲ್ ತೈಲ ಸ್ಥಾವರದ...
30-09-26 12:59 pm
ಮಂಗಳೂರಿನಲ್ಲಿ ಒಳಚರಂಡಿ ಕಾಮಗಾರಿ ; 20 ವರ್ಷಗಳ ಹಿಂದ...
29-09-26 01:25 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm