ಬ್ರೇಕಿಂಗ್ ನ್ಯೂಸ್
06-09-22 11:09 am Mangalore Correspondent ಕರಾವಳಿ
ಮಂಗಳೂರು, ಸೆ.6 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ಆಗಿ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಪುತ್ತೂರು, ಉಪ್ಪಿನಂಗಡಿ ಮತ್ತು ಸುಳ್ಯ ಭಾಗದ ಹಲವು ಕಡೆ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಹಾಗು ಕಚೇರಿಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿಗಳು ಕೃತ್ಯ ಎಸಗಿದ ಬಳಿಕ ಅಡಗಿಕೊಳ್ಳಲು ಸಹಕಾರ ನೀಡಿದವರು, ಬೇರೆ ಬೇರೆ ಕಡೆಗೆ ತೆರಳಲು ಹಣಕಾಸು ನೆರವು ನೀಡಿದವರ ಬಗ್ಗೆ ಈಗಾಗಲೇ ಪೊಲೀಸರು ಮಾಹಿತಿ ಸಂಗ್ರಹಿಸಿ ಎನ್ಐಎ ತಂಡಕ್ಕೆ ನೀಡಿದ್ದಾರೆ. ಈ ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆರೋಪಿಗಳಿಗೆ ನೆರವು ಒದಗಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಆರೋಪಿಗಳ ಪೈಕಿ ಪ್ರಮುಖ ಮೂವರನ್ನು ವಶಕ್ಕೆ ಪಡೆದಿದ್ದ ಎನ್ಐಎ ತಂಡ, ವಿಚಾರಣೆ ನಡೆಸಿ ಮತ್ತೆ ಕೋರ್ಟಿಗೆ ಹಾಜರುಪಡಿಸಿದ್ದರು. ಆನಂತರ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರಿಂದ ಸದ್ಯ ಹತ್ತು ಮಂದಿ ಆರೋಪಿಗಳು ಮಂಗಳೂರಿನ ಜೈಲಿನಲ್ಲಿದ್ದಾರೆ.
Sleuths of National Investigation Agency (NIA), who are investigating the murder case of youth BJP leader of Sullia Praveen Nettaru, raided 32 houses, buildings in Puttur and Sullia, early in the morning on Tuesday September 6. It is learnt that they interrogated accused and those who cooperated with the accused. Karnataka police also accompanied the NIA sleuths in the operation.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm