ಬ್ರೇಕಿಂಗ್ ನ್ಯೂಸ್
03-08-20 02:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುವ ಆಗಸ್ಟ್ 5ರಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಕಮಿಷನರ್ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಅತ್ತ ಮಂದಿರಕ್ಕೆ ಭೂಮಿಪೂಜೆ ನಡೆಯುತ್ತಿದ್ದಂತೆ ಹಿಂದು ಸಂಘಟನೆಗಳು ಹರ್ಷಾಚರಣೆಗೆ ತಯಾರಿ ನಡೆಸಿದ್ದವು. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುವ ಮಾಹಿತಿಯೂ ಪೊಲೀಸರಿಗೆ ಲಭಿಸಿತ್ತು. ಹೀಗಾಗಿ ಯಾವುದೇ ರೀತಿಯಲ್ಲೂ ಜನ ಗುಂಪು ಕೂಡದಂತೆ ಸೆಕ್ಷನ್ ಹೇರಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸೆಕ್ಷನ್ ಉಲ್ಲಂಘಿಸಿದರೆ ಬಂಧಿಸುವಂತೆ ಕಮಿಷನರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
30-09-26 05:33 pm
Mangaluru Staffer
Mangalore Kumpala Accident: ಕುಂಪಲ ; ರಸ್ತೆ ದಾಟ...
30-09-26 03:37 pm
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ಭೀ...
30-09-26 02:20 pm
Mrpl Fire, Mangalore: ಎಂಆರ್ ಪಿಎಲ್ ತೈಲ ಸ್ಥಾವರದ...
30-09-26 12:59 pm
ಮಂಗಳೂರಿನಲ್ಲಿ ಒಳಚರಂಡಿ ಕಾಮಗಾರಿ ; 20 ವರ್ಷಗಳ ಹಿಂದ...
29-09-26 01:25 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm