ಬ್ರೇಕಿಂಗ್ ನ್ಯೂಸ್
08-10-20 11:51 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 08: ಕಡಬ ಕೋಡಿಂಬಾಳದಲ್ಲಿ ಅಕ್ರಮವಾಗಿ ಗೋವು ಸಾಗಣೆಗೆ ಸಂಬಂಧಿಸಿ ಬಿಜೆಪಿ ಮಾಜಿ ಪಂಚಾಯತ್ ಸದಸ್ಯ ಸೇರಿದಂತೆ ನಾಲ್ವರನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಎರಡು ಹೋರಿಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಕೋಡಿಂಬಾಳ ಗ್ರಾಮದ ಮಜ್ಜಾರು ಕ್ರಾಸ್ ಸಮೀಪದಲ್ಲಿ ಪೊಲೀಸರು ಗೋವು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪುಳಿಕುಕ್ಕು ಎಂಬಲ್ಲಿಂದ ಮಡ್ಯಡ್ಕ ಎಂಬಲ್ಲಿಗೆ ಜಾನುವಾರನ್ನು ಕೊಂಡೊಯ್ಯುತ್ತಿದ್ದರು. ಮಡ್ಯಡ್ಕದ ಮನೆಯಲ್ಲಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದೆ. ಅಕ್ರಮ ಗೋಸಾಗಾಟದಲ್ಲಿ ಕಡಬದ ಬಿಜೆಪಿ ಮುಖಂಡ ಶಾಮಿಲಾಗಿದ್ದು, ಆತನ ಆಲ್ಟೋ ಕಾರನ್ನು ಕಡಬ ಪೋಲೀಸರು ವಶಕ್ಕೆ ಪಡೆದಿದ್ದಾರೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm