ಬ್ರೇಕಿಂಗ್ ನ್ಯೂಸ್
14-09-22 02:11 pm Udupi Correspondent ಕರಾವಳಿ
ಉಡುಪಿ, ಸೆ 14 : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Udupi Financial crises man commits suicide by shooting himself using his gun in Karkala. The deceased has been identified as Bhaskar Hedge (63).
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm