ಬ್ರೇಕಿಂಗ್ ನ್ಯೂಸ್
23-09-22 09:22 pm HK News Desk ಕರಾವಳಿ
ಮಂಗಳೂರು, ಸೆ.23: ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ತಂದೆ ಮುನೀರ್ ಅಹಮದ್(57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಐದು ಗಂಟೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ್ ಅಹಮದ್ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಮುನೀರ್ ಅಹಮದ್ ತೀರ್ಥಹಳ್ಳಿಯ ಪ್ರತಿಷ್ಟಿತ ಕುಟುಂಬದವರಾಗಿದ್ದು, ಮುನೀರ್ ಅಹಮದ್ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರಾಗಿದ್ದರು. ತೀರ್ಥಹಳ್ಳಿಯಲ್ಲಿ ಹೋಲ್ ಸೇಲ್ ಮೀನು ವ್ಯಾಪಾರಿಯಾಗಿದ್ದ ಮುನೀರ್ ಮಂಗಳೂರಿನಲ್ಲಿಯೂ ಉದ್ಯಮ ಮುಂದುವರಿಸಿದ್ದರು.
ಶನಿವಾರ (ನಾಳೆ) ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಶಿವಮೊಗ್ಗ ಪೊಲೀಸರು ಬಂಧನದಲ್ಲಿರುವ ಮಾಜ್ನನ್ನು ತಂದೆಯ ಅಂತಿಮ ದರ್ಶನಕ್ಕೆ ಕರೆತರುವ ಸಾಧ್ಯತೆ ಇದೆ. ಎರಡು ವರ್ಷದ ಹಿಂದೆ ಗೋಡೆ ಬರಹ ಪ್ರಕರಣದಲ್ಲಿ ಮಗ ಮಾಝ್ ಬಂಧನ ಆದಾಗಲೂ ತಂದೆ ಮುನೀರ್ ಅಹ್ಮದ್ ನೋವಿಗೆ ಒಳಗಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Father of one of the suspected terrorists, who had been arrested recently in Shivamogga, passed away at a hospital here on Friday, September 23 in the evening. The deceased is identified as Muneer Ahmed (57), father of Maaz Muneer Ahmed (22) who had been arrested by the police on charges of terror. The deceased was admitted to Father Muller Hospital after suffering a heart attack, sources said.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am