ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm