ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm